ಅಣ್ಣಮ್ಮದೇವಿಗೆ ವಿಶೇಷ ಪೂಜೆ, ಸರ್ವರ ಒಳಿತಿಗಾಗಿ ಪ್ರಾರ್ಥನೆ

ದಾಸರಹಳ್ಳಿಯ ನೆಲಮಹೇಶ್ವರಿ ನಗರದಲ್ಲಿ ಗಂಧದಗುಡಿ ಕನ್ನಡ ಯುವಕರ ಸಂಘದ ವತಿಯಿಂದ ಆಯೋಜಿಸಿದ್ದ 22ನೇ ವರ್ಷದ ಅಣ್ಣಮ್ಮದೇವಿ ಉತ್ಸವದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿ, ಕ್ಷೇತ್ರದ ಹಾಗೂ ಜನತೆಯ ಒಳಿತಿಗಾಗಿ ಪ್ರಾರ್ಥಿಸಿದೆ.

Leave a comment

Your email address will not be published. Required fields are marked *