S Muniraju

ಇಂದು ದಾಸರಹಳ್ಳಿ ಕ್ಷೇತ್ರ ವ್ಯಾಪ್ತಿಯ ಅಬ್ಬಿಗೆರೆಯಲ್ಲಿ ನೂತನವಾಗಿ ಪ್ರಾರಂಭಿಸಲಾಗಿರುವ ಔರಾ (ಬ್ಯೂಟಿ ಪಾರ್ಲರ್) ಸ್ಟುಡಿಯೋವನ್ನು ಉದ್ಘಾಟಿಸಿ, ಶುಭ ಹಾರೈಸಿದೆ.
ಈ ವೇಳೆ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ಶ್ರೀ ಮರಿಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.