ಎಲ್ಲ ಸಮುದಾಯದವರಿಗೂ ಸಾಮಾಜಿಕ ನ್ಯಾಯ ಒದಗಿಸುವುದು ಪಕ್ಷದ ಉದ್ದೇಶ. ಅದಕ್ಕಾಗಿಯೇ ನಮ್ಮ ಸರ್ಕಾರ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಿಸಿದೆ.
ಸಂಸದ ಶ್ರೀ ಸದಾನಂದ ಗೌಡ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಶ್ರೀ ವಿಜಯೇಂದ್ರ ಯಡಿಯೂರಪ್ಪ, ರಾಜ್ಯಸಭಾ ಸದಸ್ಯ ಶ್ರೀ ಜಗ್ಗೇಶ್ ಅವರ ನೇತೃತ್ವದಲ್ಲಿ ದಾಸರಹಳ್ಳಿ ಕ್ಷೇತ್ರದ ಎಂಇಐ ಆಟದ ಮೈದಾನದಲ್ಲಿ 5 ಮಾರ್ಚ್ 2023 ರಂದು ಬೃಹತ್ OBC ಮೋರ್ಚಾ ಸಮಾವೇಶವನ್ನು ಯಶಸ್ವಿಯಾಗಿ ನಡೆಸಲಾಯಿತು.
ಜನರಿಗಾಗಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರೋಣ. ಅಭಿವೃದ್ಧಿಯ ಏಕೈಕ ಭರವಸೆ ಬಿಜೆಪಿ.