ದಾಸರಹಳ್ಳಿ ಶ್ರೀನಿವಾಸ ಕಲ್ಯಾಣೋತ್ಸವ

ಓಂ ಶ್ರೀ ವೆಂಕಟೇಶ್ವರಾಯ ನಮಃ |ಓಂ ಲಕ್ಷ್ಮೀಪತಯೇ ನಮಃ | ವಿವಿಧ ಮಂತ್ರಘೋಷಗಳ ನಡುವೆ ಅದ್ಧೂರಿಯಾಗಿ ನೆರವೇರಿದ ಜಗತ್ ರಕ್ಷಕ, ಲೋಕ ಪಾಲಕ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ. ಗೋವಿಂದನ ನಾಮ ಸ್ಮರಣೆಯಲ್ಲಿ ಮಿಂದೆದ್ದ ಭಕ್ತರು. ದಾಸರಹಳ್ಳಿ ಕ್ಷೇತ್ರದ ಜನತೆಯ ಒಳಿತಿಗಾಗಿ ಹಾಗೂ ಲೋಕ ಕಲ್ಯಾಣಕ್ಕಾಗಿ ದಾರಸಹಳ್ಳಿಯ ಬಾಗಲಗುಂಟೆಯಲ್ಲಿ ಆಯೋಜಿಸಿದ್ದ ಶ್ರೀನಿವಾಸ ಕಲ್ಯಾಣೋತ್ಸವ ವಿಜೃಂಭಣೆಯಿಂದ, ಯಶಸ್ವಿಯಾಗಿ ನೆರವೇರಿತು. ನೆರೆದಿದ್ದ ಸಾವಿರಾರು ಭಕ್ತರು ವಿಠ್ಠಲನ ದರ್ಶನ ಪಡೆದು ಪುಳಕಿತರಾದರು. ಗಣ್ಯರು ಸೇರಿದಂತೆ ಸಾವಿರಾರು ಮಂದಿ ಕಲ್ಯಾಣೋತ್ಸವವನ್ನು ಕಣ್ತುಂಬಿಕೊಂಡು ಲೋಕಪಾಲಕ ಗೋವಿಂದನ […]

Dasarahalli Srinivasa Kalyanotsava

Through the divine reverberation of the hymns was conducted the Sri Srinivasa Kalyanotsava of Lord Srinivasa. For the betterment of the Dasarahalli Constituency and the well-being of the citizens, the Dasarahalli Srinivasa Kalyanotsava was organized with tremendous grandeur. Dignitaries and the people assembled in their thousands to obtain a Darshan of Lord Srinivasa and were […]

ಜನಸ್ನೇಹಿ ಬಿಜೆಪಿ ಸರ್ಕಾರದ ಧ್ಯೇಯೋದ್ದೇಶ.

ಎಲ್ಲ ಸಮುದಾಯದವರಿಗೂ ಸಾಮಾಜಿಕ ನ್ಯಾಯ ಒದಗಿಸುವುದು ಪಕ್ಷದ ಉದ್ದೇಶ. ಅದಕ್ಕಾಗಿಯೇ ನಮ್ಮ ಸರ್ಕಾರ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಿಸಿದೆ.ಸಂಸದ ಶ್ರೀ ಸದಾನಂದ ಗೌಡ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಶ್ರೀ ವಿಜಯೇಂದ್ರ ಯಡಿಯೂರಪ್ಪ, ರಾಜ್ಯಸಭಾ ಸದಸ್ಯ ಶ್ರೀ ಜಗ್ಗೇಶ್ ಅವರ ನೇತೃತ್ವದಲ್ಲಿ ದಾಸರಹಳ್ಳಿ ಕ್ಷೇತ್ರದ ಎಂಇಐ ಆಟದ ಮೈದಾನದಲ್ಲಿ 5 ಮಾರ್ಚ್ 2023 ರಂದು ಬೃಹತ್ OBC ಮೋರ್ಚಾ ಸಮಾವೇಶವನ್ನು ಯಶಸ್ವಿಯಾಗಿ ನಡೆಸಲಾಯಿತು. ಜನರಿಗಾಗಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರೋಣ. ಅಭಿವೃದ್ಧಿಯ ಏಕೈಕ ಭರವಸೆ ಬಿಜೆಪಿ.

People-friendly BJP government’s mission.

The party aims to provide social justice to all community members. That is why our government has increased the reservation of SC, ST.A huge OBC Morcha conference was successfully held on 5th March 2023 at the MEI playground of Dasarahalli constituency under the leadership of MP Shri Sadananda Gowda, State BJP Vice President Shri Vijayendra […]